ಯೋಬ 33:10 - ಪರಿಶುದ್ದ ಬೈಬಲ್10 ನಾನು ತಪ್ಪು ಮಾಡಿಲ್ಲದಿದ್ದರೂ ದೇವರು ನನಗೆ ವಿರೋಧವಾಗಿದ್ದಾನೆ. ದೇವರು ನನ್ನನ್ನು ತನ್ನ ವೈರಿಯೆಂದು ಪರಿಗಣಿಸಿದ್ದಾನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು, ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ಆದರೂ ನನ್ನಲ್ಲಿ ದೇವರು ತಪ್ಪುಕಂಡುಹಿಡಿಯಬೇಕೆಂದಿದ್ದಾನೆ ನನ್ನನ್ನು ತನ್ನ ಶತ್ರುವೆಂದೇ ಭಾವಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು ಕಂಡುಹಿಡಿಯುತ್ತಾ ನನ್ನನ್ನು ಶತ್ರುವೆಂದೆಣಿಸಿಕೊಂಡಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೂ ದೇವರು ನನ್ನಲ್ಲಿ ತಪ್ಪು ಕಂಡುಹಿಡಿಯುತ್ತಿದ್ದಾರೆ; ದೇವರು ನನ್ನನ್ನು ಶತ್ರುವೆಂದು ಎಣಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿ |