Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:31 - ಪರಿಶುದ್ದ ಬೈಬಲ್‌

31 “ಯೋಬನೇ, ನನ್ನ ಮಾತುಗಳಿಗೆ ಗಮನಕೊಟ್ಟು ಕೇಳು, ಮೌನವಾಗಿರು. ನಾನು ಮಾತಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೋಬನೇ, ನನ್ನ ಮಾತಿಗೆ ಕಿವಿಗೊಡು, ಮೌನದಿಂದ ಕೇಳು, ನಾನೇ ಮಾತಾಡಲಿರುವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಯೋಬನೇ, ನನ್ನ ಮಾತನ್ನು ಗಮನಕೊಟ್ಟು ಕೇಳು. ಮೌನವಾಗಿದ್ದು ಕೇಳು, ಈಗ ನಾನು ಮಾತನಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:31
7 ತಿಳಿವುಗಳ ಹೋಲಿಕೆ  

“ಈ ಮಾತುಗಳನ್ನೆಲ್ಲಾ ಯಾವಾಗ ನಿಲ್ಲಿಸುವೆ? ಪ್ರಜ್ಞೆವುಳ್ಳವನಾಗು, ಆಗ ನಾವು ಮಾತಾಡಲು ಸಾಧ್ಯ.


ನೀವು ಮಾತಾಡುತ್ತಿದ್ದಾಗ ನಾನು ತಾಳ್ಮೆಯಿಂದ ಕಾದುಕೊಂಡಿದ್ದೆನು. ನೀವು ಹೇಳಲು ಪದಗಳಿಗಾಗಿ ಆಲೋಚಿಸುತ್ತಿರುವಾಗ ನಾನು ನಿಮ್ಮ ವಾದಗಳನ್ನು ಆಲಿಸಿದೆನು.


“ನಾನು ಹೇಳುವುದನ್ನು ಕೇಳಿ. ನಿಮ್ಮಿಂದ ನನಗಾಗಬೇಕಾದ ಆದರಣೆ ಇಷ್ಟೇ.


“ಈಗ ನನ್ನ ವಾದಕ್ಕೆ ಕಿವಿಗೊಡಿ. ನಾನು ಹೇಳುವುದನ್ನು ಕೇಳಿ.


ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. ಮುನ್ನಡೆದು ಮಾತಾಡು, ಯಾಕೆಂದರೆ ನಿನ್ನನ್ನು ನೀತಿವಂತನೆಂದು ಸ್ಥಾಪಿಸಲು ನನಗೆ ಸಂತೋಷ.


ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. ಒಬ್ಬನಾದರೂ ಯೆಹೋವನ ಸಂದೇಶವನ್ನು ಕೇಳಿಲ್ಲ, ಅಥವಾ ನೋಡಿಲ್ಲ. ಒಬ್ಬನಾದರೂ ಆತನ ಸಂದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು