Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:33 - ಪರಿಶುದ್ದ ಬೈಬಲ್‌

33 ಯೋಬನೇ, ಹೇಳುವುದಕ್ಕೆ ನಿನ್ನಲ್ಲಿ ಏನೂ ಇಲ್ಲದಿದ್ದರೆ ನನಗೆ ಕಿವಿಗೊಟ್ಟು ಮೌನವಾಗಿರು. ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇಲ್ಲವಾದರೆ ಸುಮ್ಮನಿದ್ದು ಕಿವಿಗೊಡು ನಿನಗೆ ಬೋಧಿಸುವೆನು ಸುಜ್ಞಾನವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇಲ್ಲವಾದರೆ ನಾನು ಹೇಳುವುದನ್ನು ಕೇಳು; ಮೌನವಾಗಿರು, ಈಗ ನಾನು ನಿನಗೆ ಜ್ಞಾನವನ್ನು ಬೋಧಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:33
9 ತಿಳಿವುಗಳ ಹೋಲಿಕೆ  

ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ನಾನು ನಿಮಗೆ ಸುಜ್ಞಾನವನ್ನೂ ವಿವೇಕವನ್ನೂ ಬೋಧಿಸುವೆನು.


ನನ್ನ ಹೃದಯವು ಯಥಾರ್ಥವಾಗಿದೆ; ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು.


ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. ಮುನ್ನಡೆದು ಮಾತಾಡು, ಯಾಕೆಂದರೆ ನಿನ್ನನ್ನು ನೀತಿವಂತನೆಂದು ಸ್ಥಾಪಿಸಲು ನನಗೆ ಸಂತೋಷ.


ಎಲೀಹು ತನ್ನ ಮಾತನ್ನು ಮುಂದುವರಿಸಿದನು:


ದೀರ್ಘಾಯುಷ್ಯವು ಬೇಕೋ? ಬಹುಕಾಲ ಸುಖವನ್ನು ಅನುಭವಿಸಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು