Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:7 - ಪರಿಶುದ್ದ ಬೈಬಲ್‌

7 ಯೋಬನೇ, ನನಗೆ ಭಯಪಡಬೇಡ. ನಾನು ನಿನ್ನನ್ನು ಸೋಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದ್ದರಿಂದ ನೀನು ನನಗೆ ಅಂಜಬೇಕಾಗಿಲ್ಲ ನನ್ನ ಕೈ ಬಲ ನಿನಗೆ ಹೊರೆಯಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ನನ್ನ ದಿಗಿಲು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನನ್ನ ಭೀತಿ ನಿನ್ನನ್ನು ಎಚ್ಚರಿಸದಿರಲಿ; ನನ್ನ ಒತ್ತಾಯ ನಿನ್ನ ಮೇಲೆ ಭಾರವಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:7
6 ತಿಳಿವುಗಳ ಹೋಲಿಕೆ  

ನನ್ನ ಮೇಲೆತ್ತಿರುವ ನಿನ್ನ ಕೈಯಿಂದ ನನ್ನನ್ನು ದಂಡಿಸಬೇಡ, ಭಯಾನಕವಾದವುಗಳಿಂದ ನನ್ನನ್ನು ಹೆದರಿಸಬೇಡ.


ದೇವರ ದಂಡವನ್ನು ತೆಗೆದುಹಾಕುವ ಮಧ್ಯಸ್ಥಗಾರನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆಗ ಆತನು ನನ್ನನ್ನು ಹೆದರಿಸುತ್ತಿರಲಿಲ್ಲ.


ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದ ನಿನ್ನ ದಂಡನೆಯು ನನ್ನನ್ನು ಕೊಲ್ಲುತ್ತಿದೆ.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.


“ಆದರೆ ಯೋಬನೇ, ನೀನು ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:


ದೇವರು ನನ್ನಂಥ ಮನುಷ್ಯನಲ್ಲ; ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು