Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:34 - ಪರಿಶುದ್ದ ಬೈಬಲ್‌

34 ಜ್ಞಾನಿಗಳೂ ಬುದ್ಧಿವಂತರೂ ನನ್ನ ಮಾತುಗಳಿಗೆ ಕಿವಿಗೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಬುದ್ಧಿವಂತರೂ, ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ ನಿನ್ನ ವಿಷಯವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬುದ್ದಿವಂತರು, ನನ್ನನಾಲಿಸಿದ ಜ್ಞಾನಿಗಳು ನಿನ್ನ ವಿಷಯವಾಗಿ ಹೇಳುವ ಮಾತುಗಳಿವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಬುದ್ಧಿವಂತರೂ ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ [ನಿನ್ನ ವಿಷಯವಾಗಿ] -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ತಿಳುವಳಿಕೆಯುಳ್ಳವರೂ, ನನ್ನನ್ನು ಆಲಿಸಿದ ಜ್ಞಾನಿಗಳೂ ನಿನ್ನ ವಿಷಯವಾಗಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:34
7 ತಿಳಿವುಗಳ ಹೋಲಿಕೆ  

ನೀವು ಬುದ್ಧಿವಂತರೆಂದು ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾನು ಹೇಳುವುದನ್ನು ಸ್ವತಃ ನೀವೇ ವಿಚಾರಣೆ ಮಾಡಿ.


“ನೀನು ವಿವೇಕಿಯಾಗಿದ್ದರೆ, ನನ್ನ ಮಾತುಗಳಿಗೆ ಕಿವಿಗೊಡು.


“ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ.


ಅಂತೆಯೇ ನಾವು ಈ ವಾದಗಳನ್ನು ಪರೀಕ್ಷಿಸಿ ನ್ಯಾಯವಾದದ್ದನ್ನೇ ಆರಿಸಿಕೊಳ್ಳೋಣ.


“ಜ್ಞಾನಿಗಳೇ, ನನ್ನ ಮಾತುಗಳನ್ನು ಕೇಳಿರಿ. ಜಾಣರೇ, ನನಗೆ ಗಮನಕೊಡಿರಿ.


ಯೋಬನೇ, ನೀನು ಮಾರ್ಪಾಟಾಗದೆ ದೇವರಿಂದ ಪ್ರತಿಫಲವನ್ನು ಅಪೇಕ್ಷಿಸುವುದೇಕೆ? ಯೋಬನೇ, ಇದು ನಿನ್ನ ನಿರ್ಧಾರ, ನನ್ನದಲ್ಲ. ನಿನ್ನ ಆಲೋಚನೆಯನ್ನು ನನಗೆ ತಿಳಿಸು.


‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ. ಅವನ ಮಾತುಗಳಿಗೆ ಅರ್ಥವೇ ಇಲ್ಲ!’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು