Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:35 - ಪರಿಶುದ್ದ ಬೈಬಲ್‌

35 ‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ. ಅವನ ಮಾತುಗಳಿಗೆ ಅರ್ಥವೇ ಇಲ್ಲ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ‘ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ‘ಯೋಬನು ತಿಳುವಳಿಕೆಯಿಲ್ಲದೆ ನುಡಿದಿದ್ದಾನೆ ಅವನ ಮಾತುಗಳಲ್ಲಿ ಬುದ್ದಿವಂತಿಕೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೋಬನು ತಿಳುವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡಿದ್ದಾನೆ; ಅವನ ಮಾತುಗಳು ಬುದ್ಧಿಯಿಲ್ಲದ ಮಾತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:35
6 ತಿಳಿವುಗಳ ಹೋಲಿಕೆ  

ಆದ್ದರಿಂದ ಯೋಬನು ತನ್ನ ನಿಷ್ಪ್ರಯೋಜಕ ಮಾತನ್ನು ಮುಂದುವರಿಸುತ್ತಿದ್ದಾನೆ; ದುರಾಭಿಮಾನದಿಂದ ವರ್ತಿಸುತ್ತಿದ್ದಾನೆ; ತಿಳುವಳಿಕೆಯಿಲ್ಲದೆ ಮಾತಾಡುತ್ತಿದ್ದಾನೆ.”


“ನನ್ನ ಉದ್ದೇಶಗಳನ್ನು ಮೂರ್ಖತನದ ಮಾತುಗಳಿಂದ ಗಲಿಬಿಲಿಗೊಳಿಸುತ್ತಿರುವ ಈ ಮನುಷ್ಯನು ಯಾರು?


ಯೆಹೋವನೇ, ‘ಈ ಮೂರ್ಖ ಸಂಗತಿಗಳನ್ನು ಹೇಳುತ್ತಿರುವ ಈ ಮೂಢನು ಯಾರು?’ ಎಂದು ನೀನು ಪ್ರಶ್ನಿಸಿದೆ. ನನಗೆ ಅರ್ಥವಾಗಿಲ್ಲದ ಸಂಗತಿಗಳ ಬಗ್ಗೆಯೂ ನಾನು ತಿಳಿಯಲಾಗದಷ್ಟು ಆಶ್ಚರ್ಯಕರವಾದ ಅದ್ಭುತಕಾರ್ಯಗಳ ಬಗ್ಗೆಯೂ ನಾನು ಮಾತಾಡಿದ್ದೇನೆ.


“ಯೋಬನೇ, ನೀನು ನಿಜವಾಗಿಯೂ ಜ್ಞಾನಿಯಾಗಿದ್ದರೆ, ಬರಿದಾದ ನಿನ್ನ ವೈಯಕ್ತಿಕ ಮಾತುಗಳಿಂದ ಉತ್ತರಿಸುವುದಿಲ್ಲ. ಜ್ಞಾನಿಯು ಬಿಸಿಗಾಳಿಯಂತೆ ಉತ್ತರಿಸುವನೇ?


ನಿಮಗೆ ತಿಳಿದಿರುವುದು ನನಗೂ ತಿಳಿದಿದೆ. ನಾನು ನಿಮಗಿಂತ ಕಡಿಮೆಯಲ್ಲ.


ಜ್ಞಾನಿಗಳೂ ಬುದ್ಧಿವಂತರೂ ನನ್ನ ಮಾತುಗಳಿಗೆ ಕಿವಿಗೊಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು