ಯೋಬ 35:12 - ಪರಿಶುದ್ದ ಬೈಬಲ್12 “ಅಲ್ಲದೆ ಆ ಕೆಟ್ಟವರು ದೇವರನ್ನು ಸಹಾಯಕ್ಕಾಗಿ ಕೇಳಿಕೊಂಡರೂ ಆತನು ಅವರಿಗೆ ಉತ್ತರಿಸುವುದಿಲ್ಲ. ಯಾಕೆಂದರೆ ಅವರು ದುಷ್ಟರೂ ದುರಾಭಿಮಾನಿಗಳೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಂತಲೆ ದುರುಳರ ಸೊಕ್ಕನ್ನು ಮುಂದಿಟ್ಟು ಗೋಳಿಟ್ಟರೂ ದೇವರು ಅವರಿಗೆ ಉತ್ತರ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜನರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುತ್ತಾರೆ; ಆದರೂ ದೇವರು ಅವರಿಗೆ ಉತ್ತರವನ್ನು ದಯಪಾಲಿಸುವುದಿಲ್ಲ. ಅಧ್ಯಾಯವನ್ನು ನೋಡಿ |