ಯೋಬ 35:15 - ಪರಿಶುದ್ದ ಬೈಬಲ್15 “ದೇವರು ಕೆಟ್ಟಜನರನ್ನು ದಂಡಿಸುವುದಿಲ್ಲ; ಪಾಪವನ್ನು ಗಮನಿಸುವುದಿಲ್ಲ ಎಂಬುದು ಯೋಬನ ಆಲೋಚನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ‘ದೇವರು ಸಿಟ್ಟುಗೊಂಡು ಶಿಕ್ಷಿಸುವುದಿಲ್ಲ ದ್ರೋಹಗಳನ್ನು ಅಷ್ಟಾಗಿ ಗಣನೆಗೆ ತಂದುಕೊಳ್ಳುವುದಿಲ್ಲ’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು [ದುಷ್ಟರ ಮೇಲೆ] ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವದಿಲ್ಲವೆಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವರು ಕೋಪದಿಂದ ದುಷ್ಟರನ್ನು ದಂಡಿಸದೆ ಇರುವ ಕಾರಣ, ‘ಆಹಾ, ದೇವರು ದ್ರೋಹವನ್ನು ಅಷ್ಟಾಗಿ ಗಮನಿಸುವುದಿಲ್ಲ,’ ಎಂದು ನೀನು ಹೇಳುವಾಗ ದೇವರು ಕೇಳಿಸಿಕೊಳ್ಳುವರೋ? ಅಧ್ಯಾಯವನ್ನು ನೋಡಿ |