ಯೋಬ 36:17 - ಪರಿಶುದ್ದ ಬೈಬಲ್17 ಯೋಬನೇ, ಈಗಲಾದರೋ ನೀನು ದೋಷಿಯೆಂದು ನಿರ್ಣಯಿಸಲ್ಪಟ್ಟಿರುವೆ; ದುಷ್ಟನಂತೆ ದಂಡಿಸಲ್ಪಟ್ಟಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀನೋ ದುಷ್ಟ ನಿರ್ಣಯಗಳಿಂದ ಭರಿತನಾಗಿರುವೆ ನ್ಯಾಯವಿಚಾರಣೆಗೂ ತೀರ್ಪಿಗೂ ಒಳಪಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ ನ್ಯಾಯವಿಚಾರಣೆಗೂ ನ್ಯಾಯತೀರ್ಪಿಗೂ ಒಳಗಾಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ. ನ್ಯಾಯವಿಚಾರಣೆಯೂ, ತೀರ್ಪೂ ನಿನ್ನನ್ನು ಹಿಡಿದಿರುತ್ತವೆ. ಅಧ್ಯಾಯವನ್ನು ನೋಡಿ |