ಯೋಬ 36:25 - ಪರಿಶುದ್ದ ಬೈಬಲ್25 ಪ್ರತಿಯೊಬ್ಬನೂ ದೇವರ ಕಾರ್ಯವನ್ನು ನೋಡಬಲ್ಲನು. ದೂರದೇಶಗಳ ಜನರು ಸಹ ಆತನು ಕಾರ್ಯವನ್ನು ನೋಡಬಲ್ಲರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; ಆದರೆ ನರನು ದೂರದಿಂದ ನೋಡುತ್ತಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮಾನವರೆಲ್ಲರು ಅದನ್ನು ಕಂಡಿರುವರು ನರರಾದ ನಾವು ದೂರದಿಂದ ನೋಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; ನರನು ದೂರದಿಂದ ನೋಡುತ್ತಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಎಲ್ಲಾ ಮನುಷ್ಯರು ದೇವರ ಕೃತ್ಯಗಳನ್ನು ಕಂಡಿದ್ದಾರೆ; ಹೌದು, ಮನುಷ್ಯರು ದೂರದಿಂದ ನೋಡುತ್ತಾರೆ. ಅಧ್ಯಾಯವನ್ನು ನೋಡಿ |