ಯೋಬ 37:16 - ಪರಿಶುದ್ದ ಬೈಬಲ್16 ಆಕಾಶದಲ್ಲಿ ಮೋಡಗಳು ಹೇಗೆ ತೂಗಾಡುತ್ತಿವೆ ಎಂಬುದು ನಿನಗೆ ಗೊತ್ತಿದೆಯೋ? ದೇವರ ಆಶ್ಚರ್ಯಕಾರ್ಯಗಳಲ್ಲಿ ಮೋಡಗಳು ಒಂದು ಉದಾಹರಣೆಯಷ್ಟೇ. ಅವುಗಳ ಬಗ್ಗೆ ದೇವರಿಗೆ ಸಂಪೂರ್ಣವಾಗಿ ತಿಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೋಡಗಳ ತೂಗಾಟವನ್ನೂ, ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮೋಡಗಳ ತೇಲಾಟವನು ಬಲ್ಲೆಯಾ? ಜ್ಞಾನಪೂರ್ಣನಾ ಅದ್ಭುತಕಾರ್ಯಗಳನು ಗ್ರಹಿಸಿರುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮೋಡಗಳ ತೂಗಾಟವನ್ನೂ ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದೀಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮೋಡಗಳ ತೂಗಾಟವನ್ನು ಬಲ್ಲೆಯಾ? ಜ್ಞಾನಪೂರ್ಣರಾದ ದೇವರ ಅದ್ಭುತಗಳನ್ನೂ ತಿಳಿದುಕೊಂಡಿರುವೆಯಾ? ಅಧ್ಯಾಯವನ್ನು ನೋಡಿ |