ಯೋಬ 37:21 - ಪರಿಶುದ್ದ ಬೈಬಲ್21 ಯಾವನೂ ಪ್ರಕಾಶಮಾನವಾದ ಸೂರ್ಯನನ್ನು ನೋಡಲಾರನು. ಗಾಳಿಯು ಮೋಡಗಳನ್ನು ಬಡಿದುಕೊಂಡು ಹೋದಮೇಲೆ ಆಕಾಶದಲ್ಲಿ ಸೂರ್ಯನು ಬಹು ಪ್ರಕಾಶಮಾನವಾಗಿ ಹೊಳೆಯುತ್ತಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು, ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಗಾಳಿಬೀಸಿ ಗಗನವನು ಶುಭ್ರಗೊಳಿಸಲು ಅಲ್ಲಿ ಪ್ರಜ್ವಲಿಸುವ ಬೆಳಕನು ದೃಷ್ಟಿಸಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಗಾಳಿ ಬೀಸಿ ಆಕಾಶ ಶುಭ್ರವಾದಾಗ, ಪ್ರಜ್ವಲಿಸುವ ಸೂರ್ಯನನ್ನು ದೃಷ್ಟಿಸಲಾಗದು ಹೌದು, ಯಾರೂ ದಿಟ್ಟಿಸಿ ನೋಡಲಾರರು. ಅಧ್ಯಾಯವನ್ನು ನೋಡಿ |