ಯೋಬ 38:30 - ಪರಿಶುದ್ದ ಬೈಬಲ್30 ನೀರು ಕಲ್ಲಿನಂತೆ ಗಟ್ಟಿಯಾದಾಗ, ಸಾಗರಗಳ ಮೇಲ್ಭಾಗವು ಹೆಪ್ಪುಗಟ್ಟಿದಾಗ ಆಕಾಶದ ಹಿಮಕ್ಕೆ ಜನನ ಕೊಡುವವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೀರು ಕಲ್ಲಿನಂತೆ ಗಟ್ಟಿಯಾಗುವುದು; ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಕಲ್ಲಿನಂತೆ ನೀರು ಗಟ್ಟಿಯಾಗುತ್ತದೆ ಸಾಗರದ ಮೇಲ್ಭಾಗ ಹೆಪ್ಪುಗಟ್ಟುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನೀರು ಕಲ್ಲಿನಂತೆ ಗಟ್ಟಿಯಾಗುವದು; ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಕಲ್ಲಿನ ಹಾಗೆ ನೀರು ಗಟ್ಟಿಯಾಗುವುದು ಯಾವಾಗ? ಸಮುದ್ರದ ಮೇಲ್ಭಾಗವು ಹೆಪ್ಪುಗಟ್ಟುವುದು ಯಾವಾಗ? ಅಧ್ಯಾಯವನ್ನು ನೋಡಿ |