Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:33 - ಪರಿಶುದ್ದ ಬೈಬಲ್‌

33 ಯೋಬನೇ, ಆಕಾಶವನ್ನು ಆಳುವ ನಿಯಮಗಳು ನಿನಗೆ ಗೊತ್ತಿವೆಯೋ? ಅವುಗಳ ಆಳ್ವಿಕೆಯನ್ನು ನೀನು ಭೂಮಿಯ ಮೇಲೆ ಆರಂಭಿಸಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಖಗೋಳದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? ಅದರ ಆಳ್ವಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿದ್ದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಖಗೋಳದ ನಿಯಮಗಳನು ತಿಳಿದಿರುವೆಯಾ? ಅದರ ಆಳ್ವಿಕೆಯನು ಇಳೆಯೊಳು ಸ್ಥಾಪಿಸಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಖಗೋಲದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? ಅದರ ಆಳಿಕೆಯನ್ನು ಭೂವಿುಯಲ್ಲಿ ಸ್ಥಾಪಿಸಿದ್ದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಖಗೋಳದ ನಿಯಮಗಳನ್ನು ನೀನು ತಿಳಿದಿರುವೆಯಾ? ದೇವರ ಆಳಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:33
8 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಹಗಲಿರುಳುಗಳ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆ ಸ್ಥಿರವಾಗಿಲ್ಲದಿದ್ದರೆ ಮತ್ತು ಭೂಮ್ಯಾಕಾಶಗಳಿಗೆ ನಾನು ಕಟ್ಟಳೆಗಳನ್ನೇ ವಿಧಿಸಿಲ್ಲದಿದ್ದರೆ


ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು. ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು.


ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.


ಆದ್ದರಿಂದ ದೇವರು ಎರಡು ದೊಡ್ಡಬೆಳಕುಗಳನ್ನು ಸೃಷ್ಟಿಸಿದನು. ಹಗಲನ್ನಾಳುವುದಕ್ಕಾಗಿ ದೊಡ್ಡಬೆಳಕನ್ನೂ ರಾತ್ರಿಯನ್ನಾಳುವುದಕ್ಕಾಗಿ ಅದಕ್ಕಿಂತ ಚಿಕ್ಕಬೆಳಕನ್ನೂ ಸೃಷ್ಟಿಸಿದನು. ಆತನು ನಕ್ಷತ್ರಗಳನ್ನು ಸಹ ಸೃಷ್ಟಿಸಿದನು.


ಯೋಬನೇ, ನೀನು ಸಮಯಕ್ಕೆ ಸರಿಯಾಗಿ ನಕ್ಷತ್ರರಾಶಿಗಳನ್ನು ಬರಮಾಡಬಲ್ಲೆಯಾ? ನೀನು ಬೇರ್ ನಕ್ಷತ್ರಗಳನ್ನು ಅದರ ಮರಿಗಳೊಂದಿಗೆ ನಡೆಸಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು