Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:34 - ಪರಿಶುದ್ದ ಬೈಬಲ್‌

34 “ಯೋಬನೇ, ನೀನು ಮೋಡಗಳಿಗೆ ಮಹಾಧ್ವನಿಯಿಂದ ಆಜ್ಞಾಪಿಸಿ ಅವು ನಿನ್ನನ್ನು ದೊಡ್ಡ ಮಳೆಯಿಂದ ಆವರಿಸಿಕೊಳ್ಳುವಂತೆ ಮಾಡಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ, ಹೇರಳವಾದ ನೀರು ನಿನ್ನನ್ನು ಆವರಿಸುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನಿನ್ನಾಜ್ಞೆ ಮೋಡ ಮುಟ್ಟಿದ ಮಾತ್ರಕೆ ಹೇರಳವಾದ ನೀರು ನಿನ್ನನು ಆವರಿಸುವುದೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ ಹೇರಳವಾದ ನೀರು ನಿನ್ನನ್ನು ಆವರಿಸುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ನೀರು ಪ್ರವಾಹವಾಗಿ ನಿನ್ನನ್ನು ತಲುಪುವಂತೆ, ನಿನ್ನ ಧ್ವನಿಯೆತ್ತಿ ಮೋಡಗಳಿಗೆ ಅಪ್ಪಣೆಕೊಡುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:34
7 ತಿಳಿವುಗಳ ಹೋಲಿಕೆ  

ಆದಕಾರಣ ನಿನಗೆ ಏನೂ ಕಾಣಲಾಗದಷ್ಟು ಕತ್ತಲಾಗಿದೆ, ಪ್ರವಾಹದ ನೀರು ನಿನ್ನನ್ನು ಆವರಿಸಿಕೊಂಡಿದೆ.


ಬಳಿಕ ಎಲೀಯನು ಮಳೆ ಬರುವಂತೆ ಪ್ರಾರ್ಥಿಸಿದಾಗ ಆಕಾಶದಿಂದ ಮಳೆ ಸುರಿದು ಭೂಮಿಯಲ್ಲಿ ಮತ್ತೆ ಬೆಳೆಯು ಫಲಿಸಿತು.


ವಸಂತ ಕಾಲದಲ್ಲಿ ಮಳೆಗಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಯೆಹೋವನು ಮಿಂಚನ್ನು ಕಳುಹಿಸುವನು; ಆಗ ಮಳೆ ಸುರಿಯುವುದು ಮತ್ತು ದೇವರು ಎಲ್ಲರ ಹೊಲಗಳಲ್ಲಿ ಸಸಿಗಳು ಬೆಳೆಯುವಂತೆ ಮಾಡುವನು.


ಸಮುವೇಲನು ಯೆಹೋವನಲ್ಲಿ ಪ್ರಾರ್ಥಿಸಿದನು. ಅದೇ ದಿನ ಯೆಹೋವನು ಗುಡುಗು ಮತ್ತು ಮಳೆಗಳನ್ನು ಕಳುಹಿಸಿದನು. ಜನರು ಯೆಹೋವನ ಬಗ್ಗೆ ಮತ್ತು ಸಮುವೇಲನ ಬಗ್ಗೆ ಬಹಳ ಭಯಗೊಂಡರು.


ಮೋಡಗಳನ್ನು ಲೆಕ್ಕಿಸಿ ಮಳೆ ಸುರಿಸಲು ಅವುಗಳನ್ನು ಮೊಗಚಿಹಾಕಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು