ಯೋಬ 39:13 - ಪರಿಶುದ್ದ ಬೈಬಲ್13 “ಉಷ್ಟ್ರಪಕ್ಷಿಯು ಸಂತೋಷದಿಂದ ತನ್ನ ರೆಕ್ಕೆಗಳನ್ನು ಬಡಿದಾಡುವುದು. ಆದರೆ ಅದರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳಿಗೆ ಸರಿಹೋಲುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಉಷ್ಟ್ರಪಕ್ಷಿ ಲವಲವಿಕೆಯಿಂದ ರೆಕ್ಕೆಬಡಿಯುತ್ತದೆ ಆದರೆ ಪ್ರೀತಿವ್ಯಾಮೋಹವಿದೆಯೆ ಅದರ ರೆಕ್ಕೆ ಗರಿಗಳಿಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಉಷ್ಟ್ರಪಕ್ಷಿ ಸಂತೋಷದಿಂದ ರೆಕ್ಕೆ ಬಡಿಯುತ್ತದೆ. ಆದರೂ ಕೊಕ್ಕರೆಯ ರೆಕ್ಕೆ ಗರಿಗಳೊಂದಿಗೆ ಅವುಗಳನ್ನು ಹೋಲಿಸಲಾಗದು. ಅಧ್ಯಾಯವನ್ನು ನೋಡಿ |