ಯೋಬ 39:15 - ಪರಿಶುದ್ದ ಬೈಬಲ್15 ಆ ಮೊಟ್ಟೆಗಳನ್ನು ಮನುಷ್ಯರಾಗಲಿ ಪ್ರಾಣಿಗಳಾಗಲಿ ತುಳಿಯಬಹುದೆಂಬುದನ್ನು ಆ ಉಷ್ಟ್ರಪಕ್ಷಿಯು ಮರೆತುಬಿಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಮೊಟ್ಟೆಗಳನು ಜನರು ಕಾಲಿನಿಂದ ಮೆಟ್ಟಿಯಾರು ಕಾಡುಮೃಗ ಅವುಗಳನು ತುಳಿದೀತು ಎಂಬ ಯೋಚನೆ ಅದನು ಕಾಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕಾಲಿನಿಂದ ಮೆಟ್ಟಿಯಾರು, ಕಾಡುಮೃಗ ತುಳಿದೀತು ಎಂದು ನೆನಸುವದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಜನರು ಕಾಲಿನಿಂದ ಮೊಟ್ಟೆಗಳನ್ನು ಮೆಟ್ಟಿಯಾರು, ಇಲ್ಲವೆ ಕಾಡುಮೃಗ ಅದನ್ನು ಅವುಗಳನ್ನು ತುಳಿದೀತು ಎಂಬ ಚಿಂತೆ ಆ ಪಕ್ಷಿಗೆ ಇಲ್ಲ. ಅಧ್ಯಾಯವನ್ನು ನೋಡಿ |