ಯೋಬ 39:22 - ಪರಿಶುದ್ದ ಬೈಬಲ್22 ಕುದುರೆಯು ಭಯವನ್ನು ಕಂಡು ನಗುವುದು; ಅದಕ್ಕೆ ಭಯವಿಲ್ಲ! ಅದು ಯುದ್ಧದಿಂದ ಓಡಿಹೋಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಖಡ್ಗಕ್ಕೆ ಹಿಂದೆಗೆಯದೆ, ಕಳವಳಗೊಳ್ಳದೆ ಭಯಭೀತಿಗೆ ಹೆದರದೆ ನಗುತ್ತದೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರಮಾಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಭಯವನ್ನು ಕಂಡು ನಗುತ್ತದೆ; ಯಾವುದಕ್ಕೂ ಹೆದರುವುದಿಲ್ಲ; ಖಡ್ಗಕ್ಕೆ ಸಹ ಹಿಂದೆಗೆಯುವುದಿಲ್ಲ. ಅಧ್ಯಾಯವನ್ನು ನೋಡಿ |