Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:23 - ಪರಿಶುದ್ದ ಬೈಬಲ್‌

23 ಕುದುರೆಯ ಪಾರ್ಶ್ವದಲ್ಲಿ ಬತ್ತಳಿಕೆಯು ಅಲುಗಾಡುವುದು. ಕುದುರೆಸವಾರನು ಕೊಂಡೊಯ್ಯುತ್ತಿರುವ ಬರ್ಜಿ ಮತ್ತು ಆಯುಧಗಳು ಸೂರ್ಯನ ಬೆಳಕಿನಲ್ಲಿ ಹೊಳೆಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, ಈಟಿಯೂ ಅದರ ಮೇಲೆ ಜಣಜಣಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದರ ಮೇಲಿನ ಬತ್ತಳಿಕೆ ಜಣಜಣಿಸುತ್ತದೆ ಈಟಿ ಭರ್ಜಿಗಳು ಥಳಥಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬತ್ತಳಿಕೆಯೂ ಥಳಥಳಿಸುವ ಬರ್ಜಿಯೂ ಈಟಿಯೂ ಅದರ ಮೇಲೆ ಜಣಜಣಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದರ ಮೇಲೆ ಬತ್ತಳಿಕೆಯೂ, ಪ್ರಜ್ವಲಿಸುವ ಭಲ್ಲೆಯೂ, ಭರ್ಜಿಯೂ ಥಳಥಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:23
4 ತಿಳಿವುಗಳ ಹೋಲಿಕೆ  

ಕುದುರೆಯು ಭಯವನ್ನು ಕಂಡು ನಗುವುದು; ಅದಕ್ಕೆ ಭಯವಿಲ್ಲ! ಅದು ಯುದ್ಧದಿಂದ ಓಡಿಹೋಗುವುದಿಲ್ಲ.


ಕುದುರೆಯು ಬಹು ಉತ್ಸುಕತೆಯಿಂದಿರುತ್ತದೆ! ಅದು ನೆಲದ ಮೇಲೆ ವೇಗವಾಗಿ ಓಡುವುದು; ಅದು ತೂತೂರಿಯ ಧ್ವನಿಯನ್ನು ಕೇಳಿದರೂ ನಿಲ್ಲದು.


ಆ ಸೈನಿಕರ ಗುರಾಣಿಗಳು ಕೆಂಪಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು