Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:28 - ಪರಿಶುದ್ದ ಬೈಬಲ್‌

28 ಹದ್ದು ಕಡಿದಾದ ಬಂಡೆಯ ಮೇಲೆ ವಾಸಿಸುವುದು. ಕಡಿದಾದ ಬಂಡೆಯು ಹದ್ದಿನ ದುರ್ಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದು ವಾಸಮಾಡುತ್ತದೆ ಕಲ್ಲು ಬಂಡೆ ಮೇಲೆ ಅದು ತಂಗುತ್ತದೆ ಶಿಲಾಶಿಖರದ ದುರ್ಗದೊಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ ದುರ್ಗದಲ್ಲಿಯೂ ತಂಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದು ಬಂಡೆಯ ಸಂದುಗಳಲ್ಲಿ ರಾತ್ರಿಯನ್ನು ಕಳೆಯುತ್ತದೆ; ಶಿಲಾಶಿಖರದ ದುರ್ಗಗಳಲ್ಲಿಯೂ ಅದು ತಂಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:28
3 ತಿಳಿವುಗಳ ಹೋಲಿಕೆ  

ಆ ಮಾರ್ಗದ ಎರಡು ಕಡೆಗಳಲ್ಲೂ ದೊಡ್ಡದೊಡ್ಡ ಬಂಡೆಗಲ್ಲುಗಳಿದ್ದವು. ಯೋನಾತಾನನು ಫಿಲಿಷ್ಟಿಯರ ಪಾಳೆಯಕ್ಕೆ ಆ ಮಾರ್ಗದಲ್ಲಿ ಹೋಗಲು ಉಪಾಯ ಮಾಡಿದನು. ಆ ಮಾರ್ಗದ ಒಂದು ಕಡೆಗಿದ್ದ ಬಂಡೆಗಲ್ಲಿಗೆ ಬೋಚೇಚ್ ಎಂದು ಹೆಸರು; ಇನ್ನೊಂದು ಕಡೆಗಿದ್ದ ಬಂಡೆಗಲ್ಲಿಗೆ ಸೆನೆ ಎಂದು ಹೆಸರು.


ನೀನು ಹದ್ದಿಗೆ ಹಾರಿಹೋಗಿ ಎತ್ತರವಾದ ಬೆಟ್ಟಗಳ ಮೇಲೆ ಗೂಡನ್ನು ಕಟ್ಟಿಕೊಳ್ಳಲು ಆಜ್ಞಾಪಿಸುವೆಯಾ?


ಹದ್ದು ಆಹಾರಕ್ಕಾಗಿ ತನ್ನ ದುರ್ಗದಿಂದ ನೋಡುತ್ತದೆ. ದೂರದಲ್ಲಿರುವ ಆಹಾರವನ್ನು ಅದು ನೋಡಬಲ್ಲದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು