Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:30 - ಪರಿಶುದ್ದ ಬೈಬಲ್‌

30 ಹದ್ದಿನ ಮರಿಗಳು ರಕ್ತವನ್ನು ಕುಡಿಯುತ್ತವೆ. ಅವು ಸತ್ತದೇಹಗಳ ಸುತ್ತಲೂ ಸೇರಿಕೊಳ್ಳುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹೆಣ ಬಿದ್ದಲ್ಲಿ ರಣಹದ್ದು ಅದರ ಮರಿಗಳೂ ಹೀರುತ್ತವೆ ರಕ್ತವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದರ ಮರಿಗಳೂ ರಕ್ತವನ್ನು ಕುಡಿಯುವವು; ಹತರಿದ್ದಲ್ಲಿ ಹದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದರ ಮರಿಗಳು ತಂದ ಬೇಟೆಯನ್ನು ತಿಂದುಬಿಡುತ್ತವೆ; ಹೆಣ ಬಿದ್ದಲ್ಲಿಯೇ ರಣಹದ್ದು ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:30
4 ತಿಳಿವುಗಳ ಹೋಲಿಕೆ  

ಹದ್ದುಗಳು ಎಲ್ಲಿ ಕೂಡಿಬರುತ್ತವೆಯೋ ಅಲ್ಲಿ ಹೆಣವಿರುತ್ತದೆ ಎಂಬುದು ನಿಮಗೆ ಗೊತ್ತೇ ಇದೆ. ಅದೇ ರೀತಿ ನನ್ನ ಬರುವಿಕೆಯೂ ಸ್ಪಷ್ಟವಾಗಿರುವುದು.


ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣ ಇದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.


ಇದಲ್ಲದೆ ಯೆಹೋವನು ಯೋಬನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು