ಯೋಬ 39:4 - ಪರಿಶುದ್ದ ಬೈಬಲ್4 ಬೆಟ್ಟದಮೇಕೆ ಮರಿಗಳೂ ಜಿಂಕೆಯ ಮರಿಗಳೂ ಬಯಲುಗಳಲ್ಲಿ ಪುಷ್ಟಿಯಾಗಿ ಬೆಳೆಯುತ್ತವೆ. ಬಳಿಕ ಅವು ತಮ್ಮ ತಾಯಂದಿರನ್ನು ಬಿಟ್ಟುಹೋಗುತ್ತವೆ; ಹಿಂತಿರುಗಿ ಬರುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆಯುತ್ತವೆ ತಾಯಿಯನ್ನು ಅಗಲಿದ ಬಳಿಕ ಅವು ಮರಳಿ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವುಗಳ ಮರಿಗಳು ಪುಷ್ಟಿಯಾಗಿ ಕಾಡಿನಲ್ಲಿ ಬೆಳೆಯುತ್ತವೆ; ಅವು ತಾಯಿಯನ್ನು ಅಗಲಿದ ಬಳಿಕ ತಿರುಗಿ ಬರುವುದಿಲ್ಲ. ಅಧ್ಯಾಯವನ್ನು ನೋಡಿ |