Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:10 - ಪರಿಶುದ್ದ ಬೈಬಲ್‌

10 ದುಷ್ಟರು ಸಿಂಹಗಳಂತೆ ಗರ್ಜಿಸುತ್ತಾ ಗುರುಗುಟ್ಟುವರು. ಆದರೆ ದೇವರು ದುಷ್ಟರನ್ನು ಸುಮ್ಮನಿರಿಸಿ, ಅವರ ಹಲ್ಲುಗಳನ್ನು ಮುರಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಿಂಹ ಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ, ಅಡಗಿ ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಿಂಹಗರ್ಜನೆ, ಭೀಕರ ಸಿಂಹದಾರ್ಭಟಗಳು ಅಡಗುವವು ಯುವಸಿಂಹದ ಕೋರೆಗಳು ಮುರಿದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಿಂಹಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ [ಅಡಗಿ] ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಿಂಹಗಳು ಗರ್ಜಿಸಬಹುದು ಮತ್ತು ಕೂಗಬಹುದು, ಆದರೂ ಪ್ರಾಯದ ಸಿಂಹಗಳ ಹಲ್ಲುಗಳು ಮುರಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:10
7 ತಿಳಿವುಗಳ ಹೋಲಿಕೆ  

ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ದೇವರೇ, ಅವರ ಹಲ್ಲುಗಳನ್ನು ಮುರಿದುಹಾಕು.


ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.


ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.


ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.


ನಾನು ದುಷ್ಟರ ಕೋರೆಗಳನ್ನು ಮುರಿದು ಅವರ ಬಾಯೊಳಗಿಂದ ಬೇಟೆಗಳನ್ನು ಕಿತ್ತು ತರುತ್ತಿದ್ದೆನು.


ದೇವರು ಬಡವರನ್ನು ದುಷ್ಟರ ನಿಂದನೆಯಿಂದಲೂ ಬಲಿಷ್ಠರ ಕೈಯಿಂದಲೂ ಕಾಪಾಡುವನು.


ಹರಿದು ಕಾಣದೆಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು