ಯೋಬ 40:13 - ಪರಿಶುದ್ದ ಬೈಬಲ್13 ಗರ್ವಿಷ್ಠರನ್ನೆಲ್ಲಾ ಧೂಳಿನಲ್ಲಿ ಸಮಾಧಿಮಾಡು; ಅವರ ದೇಹಗಳನ್ನು ಸುತ್ತಿ ಅವರ ಸಮಾಧಿಗಳೊಳಗೆ ಹಾಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರೆಲ್ಲರನು ಧೂಳಿನಲ್ಲಿ ಒಟ್ಟಿಗೆ ಅಡಗಿಸಿಬಿಡು ಅವರ ಮುಖಕ್ಕೆ ಅಧೋಲೋಕದಲಿ ಮುಸುಕುಹಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರನ್ನು ಒಟ್ಟಿಗೆ ದೂಳಿನಲ್ಲಡಗಿಸಿ ಅಂಧಕಾರಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರೆಲ್ಲರನ್ನು ಒಟ್ಟಾಗಿ ಧೂಳಿನಲ್ಲಿ ಅಡಗಿಸಿಬಿಡು; ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕುಹಾಕು. ಅಧ್ಯಾಯವನ್ನು ನೋಡಿ |