ಯೋಬ 40:16 - ಪರಿಶುದ್ದ ಬೈಬಲ್16 ಅದರ ದೇಹದಲ್ಲಿ ಬಹಳ ಶಕ್ತಿಯಿದೆ. ಅದರ ಹೊಟ್ಟೆಯಲ್ಲಿರುವ ಮಾಂಸಖಂಡಗಳು ಬಹು ಶಕ್ತಿಯುತವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಗೋ, ಅದರ ಬಲವು ಸೊಂಟದಲ್ಲಿಯೂ, ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದರ ಬಲ ಇರುವುದು ಸೊಂಟದಲಿ ಅದರ ತ್ರಾಣ ಹೊಟ್ಟೆಯ ನರಗಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಗೋ, ಅದರ ಬಲವು ಸೊಂಟದಲ್ಲಿಯೂ ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದರ ಸೊಂಟದಲ್ಲಿ ಎಂಥಾ ಬಲ ಅಡಕವಾಗಿದೆ. ಅದರ ಹೊಟ್ಟೆಯ ನರಗಳಲ್ಲಿ ಸಹ ಎಂಥಾ ಶಕ್ತಿಯಿದೆ! ಅಧ್ಯಾಯವನ್ನು ನೋಡಿ |