ಯೋಬ 40:17 - ಪರಿಶುದ್ದ ಬೈಬಲ್17 ಅದರ ಬಾಲವು ದೇವದಾರು ಮರದಂತೆ ಬಲವಾಗಿ ನಿಂತುಕೊಳ್ಳುತ್ತದೆ. ಅದರ ಕಾಲಿನ ಮಾಂಸಖಂಡಗಳು ಬಹು ಬಲವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಾಲವನ್ನು ಬಾಗಿಸುತ್ತದೆ ದೇವದಾರು ಮರದಂತೆ ಅದರ ನರಗಳೋ ಹೆಣೆದುಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ. ಅಧ್ಯಾಯವನ್ನು ನೋಡಿ |