ಯೋಬ 40:22 - ಪರಿಶುದ್ದ ಬೈಬಲ್22 ತಾವರೆಗಿಡಗಳು ತಮ್ಮ ನೆರಳಿನಿಂದ ಅದನ್ನು ಮರೆಮಾಡುತ್ತವೆ; ನದಿಯ ಸಮೀಪದಲ್ಲಿ ಬೆಳೆಯುವ ನೀರವಂಜಿ ಮರಗಳ ಕೆಳಗೆ ಅದು ವಾಸಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ನೆರಳನ್ನೀಯುತ್ತವೆ ತಾವರೆ ಎಲೆಗಳು ಅದರ ಸುತ್ತಲಿರುತ್ತವೆ ನದಿಯ ನೀರವಂಜಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಎಲಚಿ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತಾವರೆ ಎಲೆಗಳು ನೆರಳನ್ನು ಅದಕ್ಕೆ ಹರಡುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿ |