Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:6 - ಪರಿಶುದ್ದ ಬೈಬಲ್‌

6 ಆಗ ಯೆಹೋವನು ಬಿರುಗಾಳಿಯೊಳಗಿಂದ ಮತ್ತೆ ಯೋಬನೊಂದಿಗೆ ಮಾತಾಡಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಬಿರುಗಾಳಿಯೊಳಗಿಂದ ಯೋಬನಿಗೆ ಕೊಟ್ಟ ಪ್ರತ್ಯುತ್ತರವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರಕೊಟ್ಟು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:6
5 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು:


ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು