ಯೋಬ 41:12 - ಪರಿಶುದ್ದ ಬೈಬಲ್12 “ಯೋಬನೇ, ಲಿವ್ಯಾತಾನನ ಅಂಗಗಳನ್ನೂ ಶಕ್ತಿಯನ್ನೂ ಸೊಗಸಾದ ಆಕಾರವನ್ನೂ ನಿನಗೆ ವರ್ಣಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಅದರ ಅಂಗಗಳನ್ನೂ ಶಕ್ತಿವಿಧಾನವನ್ನೂ ಸೊಗಸಾದ ಜೋಡಣೆಯನ್ನೂ ವರ್ಣಿಸದೆ ಸುಮ್ಮನಿರಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದರ ಅಂಗಗಳನು, ಶಕ್ತಿಯನು, ಸೊಬಗನು ನಾನು ವರ್ಣಿಸದೆ ಮುಚ್ಚಿಡಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ಅದರ ಅಂಗಗಳನ್ನೂ ಶಕ್ತಿ ವಿಧಾನವನ್ನೂ ಸೊಗಸಾದ ಜೋಡನೆಯನ್ನೂ ವರ್ಣಿಸದೆ ಸುಮ್ಮನಿರಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನಾನು ಲಿವ್ಯಾತಾನ್ ಮೊಸಳೆಯ ದೇಹದ ಭಾಗಗಳನ್ನೂ ಬಲವನ್ನೂ, ಅದರ ಆಕರ್ಷಕ ಸೊಬಗನ್ನೂ ವರ್ಣಿಸದೆ ಸುಮ್ಮನಿರಲಾರೆನು. ಅಧ್ಯಾಯವನ್ನು ನೋಡಿ |