Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:13 - ಪರಿಶುದ್ದ ಬೈಬಲ್‌

13 ಯಾವನೂ ಅದರ ಚರ್ಮವನ್ನು ಸುಲಿಯಲಾರನು. ಯಾವನೂ ಅದರ ದವಡೆಗಳಿಗೆ ಚುಚ್ಚಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರ ಹೊರಕವಚವನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದರ ಹೊರ ಕವಚವನು ಬಿಚ್ಚಬಲ್ಲವರಾರು? ಅದರ ಜೊಡುದವಡೆಗಳಲಿ ನುಗ್ಗಬಲ್ಲವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದರ ಹೊರಬಟ್ಟೆಯನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದರ ಹೊರ ವಸ್ತ್ರವನ್ನು ತೆಗೆಯಬಲ್ಲವರು ಯಾರು? ಅದರ ಜೋಡು ದವಡೆಗಳೊಳಗೆ ಕಡಿವಾಣದಿಂದ ನುಗ್ಗಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:13
5 ತಿಳಿವುಗಳ ಹೋಲಿಕೆ  

ನಾವು ಕುದುರೆಗಳನ್ನು ಸ್ವಾಧೀನ ಪಡಿಸಿಕೊಳ್ಳಲು ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ಸ್ವಾಧೀನ ಪಡಿಸಿಕೊಳ್ಳಬಹುದು.


ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.”


ನೀನು ನನ್ನ ವಿರುದ್ಧ ದಂಗೆ ಎದ್ದಿರುವೆ. ನಿನ್ನ ಗರ್ವದ ನಿಂದನೆಯನ್ನು ನಾನು ಕೇಳಿರುವೆ. ಆದ್ದರಿಂದ ನಾನು ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ ನೀನು ಬಂದ ದಾರಿಯಲ್ಲಿಯೇ ಹಿಂದಿರುಗುವಂತೆ ಮಾಡುತ್ತೇನೆ.”


“ಯೋಬನೇ, ಲಿವ್ಯಾತಾನನ ಅಂಗಗಳನ್ನೂ ಶಕ್ತಿಯನ್ನೂ ಸೊಗಸಾದ ಆಕಾರವನ್ನೂ ನಿನಗೆ ವರ್ಣಿಸುವೆನು.


ಬಲವಂತದಿಂದ ಅದರ ದವಡೆಗಳನ್ನು ತೆರೆಸಲು ಯಾರಿಗೂ ಸಾಧ್ಯವಿಲ್ಲ. ಅದರ ದವಡೆಹಲ್ಲುಗಳು ಜನರನ್ನು ಭಯಗೊಳಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು