ಯೋಬ 41:16 - ಪರಿಶುದ್ದ ಬೈಬಲ್16 ಗಾಳಿಯೂ ಹಾದುಹೋಗದಂತೆ ಆ ಗುರಾಣಿಗಳು ಜೋಡಿಸಲ್ಪಟ್ಟಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಗಾಳಿಯು ಕೂಡ ನುಗ್ಗದಂತೆ ಅವು ಒಂದಕ್ಕೊಂದು ಹೊಂದಿಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಗಾಳಿ ಕೂಡ ನುಗ್ಗದಂತೆ ಆ ಅಡ್ಡಣಗಳು ಹೊಂದಿಕೊಂಡಿವೆ ಒಂದಕ್ಕೊಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಗಾಳಿಯು ಕೂಡ ನುಗ್ಗದಂತೆ ಅವು ಒಂದಕ್ಕೊಂದು ಹೊಂದಿಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಗಾಳಿಯೂ ಅವುಗಳ ನಡುವೆ ನುಗ್ಗದಂತೆ, ಒಂದಕ್ಕೊಂದು ಹೊಂದಿಕೊಂಡಿವೆ. ಅಧ್ಯಾಯವನ್ನು ನೋಡಿ |