ಯೋಬ 41:17 - ಪರಿಶುದ್ದ ಬೈಬಲ್17 ಗುರಾಣಿಗಳು ಒಂದಕ್ಕೊಂದು ಅಂಟಿಕೊಂಡು ಬಿಡಿಸಲು ಅಸಾಧ್ಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪರಸ್ಪರ ಅಂಟಿಕೊಂಡು ವಿಂಗಡಿಸದ ಹಾಗೆ ಹಿಡಿದುಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪ್ರತ್ಯೇಕಿಸಲಾಗದಂತೆ ಅಂಟಿಕೊಂಡಿವೆ ವಿಂಗಡಿಸಲಾಗದಂತೆ ಹಿಡಿದುಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪರಸ್ಪರ ಅಂಟಿಕೊಂಡು ವಿಂಗಡಿಸದ ಹಾಗೆ ಹಿಡಿದುಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ಅಡ್ಡಣಗಳು ಒಂದಕ್ಕೊಂದು ಅಂಟಿಕೊಂಡಿವೆ; ಪ್ರತ್ಯೇಕಿಸಲಾಗದಂತೆ ಹಿಡಿದುಕೊಂಡಿವೆ. ಅಧ್ಯಾಯವನ್ನು ನೋಡಿ |