ಯೋಬ 41:2 - ಪರಿಶುದ್ದ ಬೈಬಲ್2 ಅದರ ಮೂಗಿನ ಮೂಲಕ ಹಗ್ಗವನ್ನಾಗಲಿ ದವಡೆಗಳ ಮೂಲಕ ಕೊಂಡಿಯನ್ನಾಗಲಿ ಹಾಕಬಲ್ಲೆಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದರ ಮೂಗಿಗೆ ಗಾಳವನ್ನು ಇಡುವೆಯೋ? ಅದರ ದವಡೆಗೆ ಮುಳ್ಳನ್ನು ಚುಚ್ಚುವಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದರ ಮೂಗಿಗೆ ಆಪನು ಪೋಣಿಸಬಲ್ಲೆಯಾ? ಅದರ ದವಡೆಗೆ ಮುಳ್ಳನು ಚುಚ್ಚಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದರ ಮೂಗಿಗೆ ಆಪನ್ನು ಪೋಣಿಸುವಿಯಾ? ದವಡೆಗೆ ಮುಳ್ಳನ್ನು ಚುಚ್ಚುವಿಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದರ ಮೂಗಿನಲ್ಲಿ ಗಾಳ ಇಡುವೆಯಾ? ಅದರ ದವಡೆಗೆ ಮುಳ್ಳಿನಿಂದ ಚುಚ್ಚುವೆಯಾ? ಅಧ್ಯಾಯವನ್ನು ನೋಡಿ |