ಯೋಬ 41:20 - ಪರಿಶುದ್ದ ಬೈಬಲ್20 ಕಾಯ್ದಮಡಕೆಯ ಕೆಳಗೆ ಉರಿಯುತ್ತಿರುವ ಆಪು ಹುಲ್ಲಿನಿಂದ ಬರುವ ಹೊಗೆಯಂತೆ ಅದರ ಮೂಗಿನಿಂದ ಹೊಗೆಯು ಹಾಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಪುಹುಲ್ಲಿಗೆ ಬೆಂಕಿಯಿಟ್ಟು ಊದಿ ಕಾಯಿಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಮೂಗಿನೊಳಗಿಂದ ಹೊಗೆ ಹಾಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹುಲ್ಲುಹಾಕಿ ಕಾಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಅದರ ಮೂಗಿನ ಹೊಳ್ಳೆಗಳಿಂದ ಹೊಗೆ ಹಾಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಪುಹುಲ್ಲಿಗೆ ಬೆಂಕಿಯಿಕ್ಕಿ ಊದಿ ಕಾಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಮೂಗಿನ ಸೊಳ್ಳೆಗಳಿಂದ ಹೊಗೆ ಹಾಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಪುಹುಲ್ಲಿಗೆ ಬೆಂಕಿಯಿಟ್ಟಾಗ ಕುದಿಯುವ ಪಾತ್ರೆಯೊಳಗಿಂದ ಆವಿ ಬರುವಂತೆ, ಅದರ ಮೂಗಿನೊಳಗಿಂದ ಹೊಗೆ ಹಾಯುವುದು. ಅಧ್ಯಾಯವನ್ನು ನೋಡಿ |