ಯೋಬ 41:23 - ಪರಿಶುದ್ದ ಬೈಬಲ್23 ಅದರ ಚರ್ಮದಲ್ಲಿ ಯಾವ ಬಲಹೀನತೆಯೂ ಇಲ್ಲ. ಅದು ಕಬ್ಬಿಣದಂತೆ ಗಟ್ಟಿಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಂಟಿಕೊಂಡಿದೆ ಅದರ ಮಾಂಸದ ಮಡಿಕೆಗಳು ಗಟ್ಟಿಯಾಗಿ ಅದರ ಮಾಂಸಖಂಡ ನಿಬಿಡವಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮಾಂಸದ ಮಡತೆಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲದೆ ಇರುತ್ತವೆ. ಅಧ್ಯಾಯವನ್ನು ನೋಡಿ |
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”