ಯೋಬ 41:24 - ಪರಿಶುದ್ದ ಬೈಬಲ್24 ಅದರ ಹೃದಯ ಬಂಡೆಯಂತಿದೆ, ಅದಕ್ಕೆ ಭಯವೇ ಇಲ್ಲ. ಬೀಸುವ ಕೆಳಗಲ್ಲಿನಂತೆ ಅದು ಗಟ್ಟಿಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅದರ ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅದರ ಹೃದಯ ಬಂಡೆಯಂತೆ ಅದರ ಗಟ್ಟಿ, ಬೀಸುವ ಕೆಳಗಲ್ಲಿನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅದರ ಹೃದಯವು ಬಂಡೆಯಂತೆಯೂ, ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ. ಅಧ್ಯಾಯವನ್ನು ನೋಡಿ |