ಯೋಬ 41:26 - ಪರಿಶುದ್ದ ಬೈಬಲ್26 ಅದಕ್ಕೆ ಬಡಿಯುವ ಖಡ್ಗ, ಭರ್ಜಿ ಈಟಿಗಳು ಹಿಂದಕ್ಕೆ ಪುಟಹಾರುತ್ತವೆ. ಯಾವ ಆಯುಧಗಳೂ ಅದನ್ನು ನೋಯಿಸಲಾರವು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಭರ್ಜಿ ಈಟಿ ಇವುಗಳೂ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಕತ್ತಿಯಿಂದ ಹೊಡೆದರೆ ಅದಕ್ಕೇನೂ ಆಗದು ಭರ್ಜಿ, ಬಾಣ, ಈಟಿಗಳಿಂದ ಏನೂ ಆಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಬರ್ಜಿ ಈಟಿ ಇವುಗಳೂ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಖಡ್ಗದಿಂದ ಹೊಡೆದರೆ ಅದಕ್ಕೇನೂ ಆಗುವುದಿಲ್ಲ; ಭರ್ಜಿ, ಬಾಣ, ಕವಚ ಇವುಗಳಿಂದಲೂ ಅದಕ್ಕೆ ಏನು ಆಗುವುದಿಲ್ಲ. ಅಧ್ಯಾಯವನ್ನು ನೋಡಿ |