ಯೋಬ 41:28 - ಪರಿಶುದ್ದ ಬೈಬಲ್28 ಬಾಣಗಳೂ ಅದನ್ನು ಓಡಿಸಲಾರವು, ಕವಣಿಕಲ್ಲುಗಳೂ ಅದಕ್ಕೆ ಒಣಹುಲ್ಲಿನಂತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದನು ಬಿಲ್ಲುಬಾಣಗಳಿಂದ ಓಡಿಸಲು ಅಸಾಧ್ಯ ಕಣಿವೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅಂಬು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಲಿವ್ಯಾತಾನ್ ಮೊಸಳೆಯನ್ನು ಬಿಲ್ಲುಬಾಣಗಳು ಓಡಿಸಲು ಅಸಾಧ್ಯ; ಕವಣೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ. ಅಧ್ಯಾಯವನ್ನು ನೋಡಿ |