ಯೋಬ 41:31 - ಪರಿಶುದ್ದ ಬೈಬಲ್31 ಮಡಕೆಯಲ್ಲಿ ಕುದಿಯುತ್ತಿರುವ ನೀರಿನಂತೆಯೂ ಮಡಕೆಯಲ್ಲಿ ಕುದಿಯುತ್ತಿರುವ ಎಣ್ಣೆಯಂತೆಯೂ ಅದು ನೀರನ್ನು ಕುದಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವುದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಜಲನಿಧಿಯನು ಅದು ಕುದಿಸುತ್ತದೆ ಹಂಡೆಯ ನೀರಿನಂತೆ ಸಮುದ್ರವನು ಕಲಕಿಸುತ್ತದೆ ತೈಲದ ಕುಡಿಕೆಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದು ಆಳವಾದ ನೀರನ್ನು ಕುದಿಯುವ ಹಂಡೆಯ ನೀರಿನಂತೆ ಕಲಕುವುದು; ಸಮುದ್ರವನ್ನು ತೈಲದ ಪಾತ್ರೆಯ ಹಾಗೆಯೂ ಕದಲಿಸುವುದು. ಅಧ್ಯಾಯವನ್ನು ನೋಡಿ |