ಯೋಬ 41:6 - ಪರಿಶುದ್ದ ಬೈಬಲ್6 ಯೋಬನೇ, ಬೆಸ್ತರು ಅದನ್ನು ನಿನ್ನಿಂದ ಕೊಂಡುಕೊಳ್ಳಲು ಪ್ರಯತ್ನಿಸುವರೇ? ಅವರು ಅದನ್ನು ವರ್ತಕರಿಗೆ ಮಾರುವುದಕ್ಕಾಗಿ ತುಂಡುತುಂಡಾಗಿ ಕತ್ತರಿಸುವರೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪಾಲುಗಾರರಾದ ಬೆಸ್ತರು ಅದನ್ನು ವ್ಯಾಪಾರಕ್ಕೆ ಇಡುವರೋ? ವರ್ತಕರಿಗೆ ಹಂಚಿ ಮಾರುವರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬೆಸ್ತರು ಅದನು ವ್ಯಾಪಾರಕ್ಕೆ ಇಡುವರೇ? ಪಾಲುಮಾಡಿಕೊಂಡು ಅದನು ವರ್ತಕರಿಗೆ ಮಾರುವರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಪಾಲುಗಾರರಾದ ಬೆಸ್ತರು ಅದನ್ನು ವ್ಯಾಪಾರಕ್ಕೆ ಇಡುವರೋ? ವರ್ತಕರಿಗೆ ಹಂಚಿ ಮಾರುವರೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬೆಸ್ತರು ಅದಕ್ಕಾಗಿ ವ್ಯಾಪಾರ ಒಪ್ಪಂದ ಮಾಡುತ್ತಾರೆಯೆ? ಅವರು ಅದನ್ನು ವರ್ತಕರಲ್ಲಿ ಹಂಚಿ ಮಾರುವರೆ? ಅಧ್ಯಾಯವನ್ನು ನೋಡಿ |