ಯೋಬ 5:26 - ಪರಿಶುದ್ದ ಬೈಬಲ್26 ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸುಗ್ಗೀಕಾಲದಲ್ಲಿ ತೆನೆಸಿವುಡು [ಮನೆಗೆ] ಸೇರುವಂತೆ ನೀನು ವೃದ್ಧಾಪ್ಯದಲ್ಲಿ ಸಮಾಧಿಗೆ ಸೇರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸಿವುಡು ತನ್ನ ಕಾಲದಲ್ಲಿ ಮನೆಗೆ ಸೇರುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿ ಸೇರುವೆ. ಅಧ್ಯಾಯವನ್ನು ನೋಡಿ |
ಆ ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಆ ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ, ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು.