ಯೋಬ 5:4 - ಪರಿಶುದ್ದ ಬೈಬಲ್4 ಅವನ ಮಕ್ಕಳಿಗೆ ಸಹಾಯಮಾಡುವಂಥವರು ಇರಲಿಲ್ಲ. ಅವರ ಪರವಾಗಿ ವಾದಿಸಲು ನ್ಯಾಯಾಲಯದಲ್ಲಿ ಒಬ್ಬರೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಶ್ರಯ ಎಂಬುದು ಅವನ ಮಕ್ಕಳಿಗಿಲ್ಲ ನ್ಯಾಯಸ್ಥಾನದಲ್ಲಿ ಗೆಲುವು ಅವರಿಗಿಲ್ಲ ಅವರನ್ನು ಬಿಡಿಸತಕ್ಕವರಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನ ಮಕ್ಕಳು ನಿರಾಶ್ರಯರಾಗಿ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನ ಮಕ್ಕಳು ಭದ್ರತೆಯಿಲ್ಲದವರಾಗುವರು; ಬಿಡಿಸತಕ್ಕವರಿಲ್ಲದೆ ಅವರು ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅಧ್ಯಾಯವನ್ನು ನೋಡಿ |