Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:1 - ಪರಿಶುದ್ದ ಬೈಬಲ್‌

1-2 ಆಗ ಯೋಬನು ಹೀಗೆ ಉತ್ತರಿಸಿದನು: “ನನ್ನ ಸಂಕಟವನ್ನು ತೂಕಮಾಡುವುದಕ್ಕೂ ನನ್ನ ಕಷ್ಟವನ್ನೆಲ್ಲಾ ತಕ್ಕಡಿಯ ಮೇಲಿಡುವುದಕ್ಕೂ ಸಾಧ್ಯವಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಮೇಲೆ ಯೋಬನು ಮತ್ತೆ ಇಂತೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅದಕ್ಕೆ ಉತ್ತರವಾಗಿ ಯೋಬನು ಹೀಗೆಂದನು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಯೋಬನು ಮತ್ತೆ ಇಂತೆಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅದಕ್ಕೆ ಯೋಬನು ಉತ್ತರವಾಗಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:1
4 ತಿಳಿವುಗಳ ಹೋಲಿಕೆ  

ಆಗ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಿಸಿದನು:


“ಯೋಬನೇ, ನಾವು ಈ ಸಂಗತಿಗಳನ್ನು ವಿಚಾರಿಸಿದ್ದೇವೆ; ಅವು ಸತ್ಯವೆಂದು ನಮಗೆ ತಿಳಿದಿದೆ. ಆದ್ದರಿಂದ ನೀನು ಸಹ ಕಿವಿಗೊಟ್ಟು ಅವುಗಳನ್ನು ತಿಳಿದುಕೊ.”


“ನಾನು ಹುಟ್ಟಿದ ದಿನವು ಹಾಳಾಗಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು