Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:12 - ಪರಿಶುದ್ದ ಬೈಬಲ್‌

12 ನಾನು ಬಂಡೆಯಂತೆ ಬಲಿಷ್ಠನಲ್ಲ. ನನ್ನ ದೇಹವು ತಾಮ್ರದಿಂದ ಮಾಡಿದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಬಲವು ಕಲ್ಲಿನ ಬಲವೋ? ಅಥವಾ ನನ್ನ ಶರೀರವು ತಾಮ್ರದ್ದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನ್ನ ಬಲವು ಕಲ್ಲಿನ ಬಲವೊ? ನನ್ನ ದೇಹ ಕಂಚಿನ ದೇಹವೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಬಲವು ಕಲ್ಲಿನ ಬಲವೋ? ನನ್ನ ಶರೀರವು ತಾಮ್ರದ್ದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರ ಕಂಚಿನ ಶರೀರವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:12
5 ತಿಳಿವುಗಳ ಹೋಲಿಕೆ  

ಅದರ ಹೃದಯ ಬಂಡೆಯಂತಿದೆ, ಅದಕ್ಕೆ ಭಯವೇ ಇಲ್ಲ. ಬೀಸುವ ಕೆಳಗಲ್ಲಿನಂತೆ ಅದು ಗಟ್ಟಿಯಾಗಿದೆ.


ಅದರ ಎಲುಬುಗಳು ತಾಮ್ರದಂತೆ ಬಲವಾಗಿವೆ. ಅದರ ಕಾಲುಗಳು ಕಬ್ಬಿಣದ ಕಂಬಿಗಳಂತಿವೆ.


“ನನ್ನ ಬಲವು ಕುಗ್ಗಿಹೋಗಿದೆ; ಬದುಕುವ ನಿರೀಕ್ಷೆಯೇ ನನಗಿಲ್ಲ. ಕೊನೆಯಲ್ಲಿ ನನಗೇನಾಗುವುದೋ ತಿಳಿಯದು, ಆದ್ದರಿಂದ ನಾನು ತಾಳ್ಮೆಯಿಂದಿರುವುದೇಕೇ?


ಈಗ ನನಗೇ ಸಹಾಯಮಾಡಿಕೊಳ್ಳಲು ನನ್ನಲ್ಲಿ ಶಕ್ತಿಯಿಲ್ಲ. ಸಹಾಯಮಾಡವವರೂ ನನಗೆ ಯಾರೂ ಇಲ್ಲ.


“ನಿನ್ನಿಂದ ಬಲಹೀನನಿಗೆ ಎಷ್ಟೋ ಸಹಾಯವಾಯಿತು! ನೀನು ನನ್ನ ಬಲಹೀನವಾದ ತೋಳುಗಳನ್ನು ಮತ್ತೆ ಬಲಗೊಳಿಸಿದೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು