ಯೋಬ 6:16 - ಪರಿಶುದ್ದ ಬೈಬಲ್16 ಮಂಜಿನಿಂದಲೂ ಕರಗುವ ಹಿಮದಿಂದಲೂ ತುಂಬಿ ಹರಿಯುವ ತೊರೆಗಳಂತೆ ನೀವಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹಿಮವು ಅಡಗಿರುವ ಪ್ರವಾಹಗಳು, ಮಂಜುಗಡ್ಡೆಯಿಂದ ಕೂಡಿ ಕಪ್ಪಾಗಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕಪ್ಪಾಗಿದೆ ಆ ತೊರೆಗಳ ನೀರು ಮಂಜುಗಡ್ಡೆಯಿಂದ ಕದಡಿಹೋಗಿವೆ ಹಿಮಗಡ್ಡೆಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹಿಮವು ಅಡಗಿರುವ ಪ್ರವಾಹಗಳು ಮಂಜುಗಡ್ಡೆಯಿಂದ ಕೂಡಿ ಕಪ್ಪಾಗಿರುವವು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವು ಮಂಜುಗಡ್ಡೆಯಿಂದ ಕಪ್ಪಾಗಿವೆ, ಅವುಗಳಲ್ಲಿ ಹಿಮ ಅಡಗಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿ |