ಯೋಬ 6:18 - ಪರಿಶುದ್ದ ಬೈಬಲ್18 ವರ್ತಕರ ತಂಡಗಳು ಅವುಗಳ ದಾರಿಗಳಿಂದ ಬೇರೆ ಕಡೆಗೆ ತಿರುಗಿಕೊಳ್ಳುವರು. ಅವರು ಅಲೆಯುತ್ತಾ ಮರುಭೂಮಿಗೆ ಹೋಗಿ ಕಾಣದಂತಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣಮಾಡುವ ವರ್ತಕರ ಗುಂಪುಗಳು ಓರೆಯಾಗಿ, ಮರುಭೂಮಿಗೆ ತಿರುಗಿ ನಾಶವಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರಯಾಣಮಾಡುವ ವರ್ತಕರು ಇಂಥ ತೊರೆಗಳ ಮಾರ್ಗವಾಗಿ ಮರಳುಗಾಡಿನಲ್ಲೆ ನಾಶವಾಗುವರು ಅಲೆದಲೆದು ನೀರಿಗಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣ ಮಾಡುವ ವರ್ತಕರ ಗುಂಪುಗಳು ವಾರೆಯಾಗಿ ಮರುಭೂವಿುಗೆ ತಿರುಗಿ ನಾಶವಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣ ಮಾಡುವ ವರ್ತಕರ ಗುಂಪುಗಳು, ದಾರಿತಪ್ಪಿ ಮರಳುಗಾಡಿನಲ್ಲಿ ಅಲೆದು ನಾಶವಾಗುತ್ತವೆ. ಅಧ್ಯಾಯವನ್ನು ನೋಡಿ |