ಯೋಬ 7:13 - ಪರಿಶುದ್ದ ಬೈಬಲ್13 ನನ್ನ ಹಾಸಿಗೆಯು ನನ್ನನ್ನು ಸಂತೈಸುತ್ತದೆ; ನನ್ನ ಮಂಚವು ನನಗೆ ವಿಶ್ರಾಂತಿಯನ್ನೂ ಉಪಶಮನವನ್ನೂ ಕೊಡುತ್ತದೆ ಎಂದು ನಾನು ಆಲೋಚಿಸುವಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು, ನನ್ನ ಮಂಚವು ನನ್ನ ಬಾಧೆಯನ್ನು ಹೊರುವುದು ಅಂದುಕೊಳ್ಳುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ‘ನನ್ನ ಹಾಸಿಗೆಯೆ ನನಗೆ ಸಾಂತ್ವನ’ ಎಂದೆ ‘ನನ್ನ ಮಂಚವೆ ಚಿಂತೆಗೆ ಶಮನ’ ಎಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಹಾಸಿಗೆಯು ನನ್ನನ್ನು ಸಂತಯಿಸುವದು. ನನ್ನ ಮಂಚವು ನನ್ನ ಬಾಧೆಯನ್ನು ಹೊರುವದು ಅಂದುಕೊಳ್ಳುವಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು; ನನ್ನ ಮಂಚವು ನನ್ನ ಚಿಂತೆಯನ್ನು ಶಮನ ಮಾಡಲಿ ಎಂದುಕೊಳ್ಳುವಾಗ, ಅಧ್ಯಾಯವನ್ನು ನೋಡಿ |