Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:14 - ಪರಿಶುದ್ದ ಬೈಬಲ್‌

14 ಅವನ ಭರವಸೆಯು ಬಹು ಬಲಹೀನವಾಗಿರುವುದು. ಅವನು ಜೇಡರಬಲೆಯ ಮೇಲೆ ಭರವಸವಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಭರವಸವು ಭಂಗವಾಗುವುದು, ಅವನ ಆಶ್ರಯವು ಜೇಡದ ಮನೆಯಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಂಥವನ ಭರವಸೆ ಭಂಗವಾಗುವುದು ಅವನ ನಿವಾಸ ಜೇಡರ ಗೂಡಿನಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಭರವಸವು ಭಂಗವಾಗುವದು, ಅವನ ಆಶ್ರಯವು ಜಾಡಹುಳದ ಮನೆಯಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಂಥವರ ಭರವಸೆಯು ಭಂಗವಾಗುವುದು; ಅವರ ಆಶ್ರಯವು ಜೇಡರ ಹುಳದ ಮನೆಯಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:14
3 ತಿಳಿವುಗಳ ಹೋಲಿಕೆ  

ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳೆಲ್ಲಾ ನಾಶವಾಗುತ್ತವೆ. ಅವನ ಅಪೇಕ್ಷೆಗಳೆಲ್ಲಾ ಕೊನೆಗೊಳ್ಳುತ್ತವೆ.


ಲೊ ಡೆಬಾರಿನಲ್ಲಿ ನೀವು ಸಂತೋಷವಾಗಿದ್ದೀರಿ. “ಕರ್ನಯಿಮನ್ನು ನಾವು ನಮ್ಮ ಬಲದಿಂದಲೇ ಗೆದ್ದಿದ್ದೇವೆ” ಎಂದು ನೀವು ಹೇಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು