ಯೋಬ 8:15 - ಪರಿಶುದ್ದ ಬೈಬಲ್15 ಅವನು ಜೇಡರಬಲೆಯನ್ನು ಒರಗಿಕೊಳ್ಳುವನು, ಆದರೆ ಬಲೆಯು ಕಿತ್ತುಹೋಗುವುದು. ಅವನು ಜೇಡರಬಲೆಯನ್ನು ಹಿಡಿದುಕೊಳ್ಳುವನು, ಆದರೆ ಅದು ಅವನಿಗೆ ಆಧಾರ ನೀಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಒರಗಿಕೊಂಡರೆ ಆ ಮನೆ ನಿಲ್ಲದು ಹಿಡಿದುಕೊಂಡರೆ ಅದು ಬಿಗಿಯಿರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಂಥಾ ಮನೆ ಮೇಲೆ ಒರಗಿಕೊಂಡರೆ, ಅದು ನಿಲ್ಲದು; ಅದನ್ನು ಬಿಗಿಹಿಡಿದರೆ, ಅದು ತಡೆಯಲಾರದು. ಅಧ್ಯಾಯವನ್ನು ನೋಡಿ |