ಯೋಬ 8:6 - ಪರಿಶುದ್ದ ಬೈಬಲ್6 ನೀನು ಶುದ್ಧನೂ ಒಳ್ಳೆಯವನೂ ಆಗಿದ್ದರೆ ಆತನು ಬಂದು ನಿನಗೆ ಸಹಾಯ ಮಾಡುತ್ತಾನೆ; ನಿನ್ನ ಕುಟುಂಬವನ್ನು ನಿನಗೆ ಮತ್ತೆ ದಯಪಾಲಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು ಬರುವನು ಸತ್ಯವಂತನ ಮನೆಮಾರನು ಸಮೃದ್ಧಿಗೊಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀನು ಶುದ್ಧನೂ, ಯಥಾರ್ಥನೂ ಆಗಿದ್ದರೆ, ನಿಶ್ಚಯವಾಗಿ ಈಗಲೇ ದೇವರು ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವರು. ಅಧ್ಯಾಯವನ್ನು ನೋಡಿ |